ಸೋಮವಾರ, 27-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item


 
ವಿಶೇಷ ವರದಿಗಳು- ಕರಾವಳಿ


ಈ ವಿಭಾಗದ ಮುಖ್ಯ ೨ ವರದಿಗಳು
ವಿಶೇಷ ವರದಿ
ಉಡುಪಿ: ಶಿಕ್ಷಕರ ದಿನಾಚರಣೆ: ಶೈಕ್ಷಣಿಕ ಅನುದಾನದಲ್ಲಿ ಕರ್ನಾಟಕ ನಂ. 1: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಶಿಕ್ಷಣಕ್ಕೆ ಮೀಸಲಿಟ್ಟ ಅನುದಾನದಲ್ಲಿ ಕರ್ನಾಟಕ ಮುಂದೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ...

 

ವಿಶೇಷ ವರದಿ
ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ

ಸುಳ್ಯ: ಬೆಳ್ಳಾರೆಯ ಡಾ.ಶಿವರಾಮ ಕಾರಂತ ಪದವಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳಿಗೆ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯ ಕರ್ತರು ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. ...

 
ವಿಶೇಷ ವರದಿ
‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ

ಮಂಗಳೂರು, ಸೆ.6: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಗುರುವಾರ ನಗರದಲ್ಲಿ ‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ ನಡೆಯಿತು...


ವಿಶೇಷ ವರದಿ
ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ

ಮೂಡುಬಿದಿರೆ, ಸೆ.6: ದ.ಕ ಜಿಲ್ಲಾಡಳಿತ, ದ.ಕ. ಜಿಪಂ ಮತ್ತು ದ.ಕ ಜಿಲ್ಲಾ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ 19ನೆ ಅಖಿಲ ಭಾರತ ಜಾನುವಾರು,...

 

ವಿಶೇಷ ವರದಿ
ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್

ಉಡುಪಿ, ಸೆ.6: ರಾಜ್ಯದ ಪೊಲೀಸ್ ವ್ಯವಸ್ಥೆ ಬಿಜೆಪಿಯ ಫ್ಯಾಸಿಸ್ಟ್ ಸಿದ್ಧಾಂತಕ್ಕೆ ಬೆಂಬಲ ನೀಡುತ್ತಿದೆ. ಸುಳ್ಯದಲ್ಲಿ ನಡೆದ ಘಟನೆಯಲ್ಲಿ ಅದು ಎಬಿವಿಪಿಯೊಂದಿಗೆ ಶಾಮೀಲಾಗಿದೆ ...

 

ವಿಶೇಷ ವರದಿ
‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ

ಮಂಗಳೂರು, ಸೆ.6: ವೈಟ್ ಸ್ಟೋನ್ ಡೆವಲಪರ್ಸ್‌ರವರು ಕೃಷ್ಣಾಪುರ ಏಳನೆ ಬ್ಲಾಕ್‌ನಲ್ಲಿ ನಿರ್ಮಿಸಿರುವ ವೈಟ್‌ಸ್ಟೋನ್ ಶಮಾ ಕೋರ್ಟ್ ವಸತಿ ಸಮುಚ್ಚಯದ ಉದ್ಘಾಟನಾ...

 

ವಿಶೇಷ ವರದಿ
ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ

ಉಡುಪಿ, ಸೆ.6: ಕಳೆದ ಎಂಟು ವರ್ಷಗಳಿಂದ ಇನ್ನಂಜೆ ಗ್ರಾಮದ ಶಂಕರಪುರದಲ್ಲಿ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ‘ವಿಶ್ವಾಸದ ಮನೆ’ಯನ್ನು ...

 

ವಿಶೇಷ ವರದಿ
ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ

ಕಾಸರಗೋಡು, ಸೆ.6: ಸಾವಯವ ಕೃಷಿಯಲ್ಲಿ ರೈತರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕೇರಳ ಕೃಷಿ ಸಚಿವ ಕೆ.ಪಿ.ಮೋಹನನ್ ಕರೆ ನೀಡಿದರು...


ವಿಶೇಷ ವರದಿ
ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!

ಮಂಗಳೂರು, ಸೆ.6: ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ನೊಂದಿಗೆ ರಾಷ್ಟ್ರ ಮಟ್ಟದಲ್ಲಿ ಹಲವು ಪದಕಗಳನ್ನು ಗಳಿಸಿದ್ದರೂ ಪ್ಲಾಸ್ಟಿಕ್ ಕವರ್‌ಗಳನ್ನು ಮಾರಿ ಜೀವನ ನಿರ್ವಹಿಸುತ್ತಿರುವ ಅಂತಾರಾಷ್ಟ್ರೀಯ ಖ್ಯಾತಿಯ...

 

ವಿಶೇಷ ವರದಿ
ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ, ಸೆ.6: ತಾಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ-75ಕ್ಕೆ ಸನಿಹದ ಮೆಲ್ಕಾರು ಬಳಿಯ ರೆಂಗೇಲು, ಸುರುಳಿಗುಡ್ಡೆ, ಕೌಡೇಲು...

 

ವಿಶೇಷ ವರದಿ
ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?

ಮಂಗಳೂರು, ಸೆ.6: ನಕ್ಸಲ್ ನಿಗ್ರಹ ದಳದ ಪೊಲೀಸರ ಗುಂಡಿಗೆ ಬಲಿಯಾದ ಶಂಕಿತ ವ್ಯಕ್ತಿ ತಮಿಳುನಾಡಿಗೆ ಸೇರಿದ ನಕ್ಸಲೀಯನಾಗಿರುವ ಸಾಧ್ಯತೆ ಕಡಿಮೆ...


ವಿಶೇಷ ವರದಿ
ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ

ಉಡುಪಿ: ಶಾಸಕ ಕೆ.ರಘುಪತಿ ಭಟ್‌ ಅವರಿಗೆ ದೂರವಾಣಿ ಮೂಲಕ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.ಭಟ್‌ ಅವರು ಬುಧವಾರ ಸಂಜೆ 4.54 ಗಂಟೆಗೆ ಅಂಬಾಗಿಲು ಬಳಿ ಹೋಗುತ್ತಿರುವಾಗ ವ್ಯಕ್ತಿಯೊಬ್ಬರ ದೂರವಾಣಿಯಿಂದ ಕರೆ ಬಂತು. 'ಇದು ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌ ಮಾಡುವ ಕರೆಯಾಗಿದೆ

 

ವಿಶೇಷ ವರದಿ
ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ

ಮಂಗಳೂರು / ಬಂಟ್ಟಾಳ,ಸೆಪ್ಟಂಬರ್.06: ಬಂಟ್ಟಾಳ ತಾಲೂಕು ಕಡೇಶ್ವಾಲ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ...

 

ವಿಶೇಷ ವರದಿ
ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ

ಮಂಗಳೂರು :ಯಕ್ಷಗಾನ ರಸ‌ಋಷಿ ಎಂದು ಖ್ಯಾತರಾಗಿರುವ ದೇರಾಜೆ ಸೀತಾರಾಮಯ್ಯ ತಾಳಮದ್ದಳೆ ಕ್ಷೇತ್ರದ ಶ್ರೇಷ್ಠ ಅರ್ಥದಾರಿಗಳಲ್ಲಿ ಒಬ್ಬರು. ಸೃಜನಶೀಲತೆಗೆ ರಸಾಭಿವ್ಯಕ್ತಿಗೆ ಆದ್ಯತೆ ನೀಡಿ ಅರ್ಥಗಾರಿಕೆಗೆ ಹೊಸ ಧ್ವನಿ...

 

ವಿಶೇಷ ವರದಿ
ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಮಂಗಳೂರು,ಸೆಪ್ಯಂಬರ್.06:ದ.ಕ.ಜಿಲ್ಲಾ ಪಂಚಾಯತ್ ಕಚೇರಿ ಬಳಿ ಬುಧವಾರ ಅನಿರೀಕ್ಷಿತವಾಗಿ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷ...


ವಿಶೇಷ ವರದಿ
ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ

ಮಂಗಳೂರು,ಸೆಪ್ಟಂಬರ್.09:ಮುಂಬರುವ ಚುನಾವಣೆಯ ಹಿತದೃಷ್ಠಿಯಿಂದ ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ ವನ್ನು 09/09/2012ರ ಬಾನುವಾರ 3ಗಂಟೆಗೆ...


ವಿಶೇಷ ವರದಿ
ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ, ಇವರ ವತಿಯಿಂದ ದಿನಾಂಕ 9ನೇ ಆದಿತ್ಯವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ಮುಂಬೈಯ ಪ್ರಸಿದ್ದ ಸೂರ್ಯೋದಯ ಕ್ರೀಡಾ ಮಂಡಲ್ ತಂಡದಿಂದ ’ಆಲಾರೆ ಗೋವಿಂದ’ ಕಾರ್ಯಕ್ರಮವು ಉಡುಪಿಯಲ್ಲಿ ನಡೆಯಲಿದೆ....

 

ವಿಶೇಷ ವರದಿ
ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ

ಮಡಿಕೇರಿ, ಸೆ. 5: ಪ್ರಸಕ್ತ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಉತ್ಸವವನ್ನು ಹೆಚ್ಚುವರಿ ಆಕರ್ಷಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಸಲು ಮಡಿಕೇರಿ...

 

ವಿಶೇಷ ವರದಿ
ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್

ಕಡಬ, ಸೆ.6: ನಕ್ಸಲರಿಗಾಗಿ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದ್ದು, ಬಿಸಿಲೆ ಹಾಗೂ ಯಸಳೂರು ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರದ ದಳ (ಎ‌ಎನ್‌ಎಫ್)ದ ತಂಡ ಕೂಂಬಿಂಗ್ ನಡೆಸುತ್ತಿದೆ ಎಂದು ಎ‌ಎನ್‌ಎಫ್‌ನ ಕಮಾಂಡರ್ ಅಲೋಕ್ ಕುಮಾರ್ ತಿಳಿಸಿದ್ದಾರೆ....

 

ವಿಶೇಷ ವರದಿ
ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್

ಪುತ್ತೂರು, ಸೆ.5: ಶಿಕ್ಷಣವೆಂದರೆ ವಿದ್ಯಾರ್ಥಿಗಳಿಗೆ ಪಾಠವನ್ನು ತುರುಕುವ ವ್ಯವಸ್ಥೆಯಲ್ಲ. ವಿದ್ಯಾರ್ಥಿಗಳ ಸಾಮರ್ಥ್ಯ ಕ್ಕನುಗುಣವಾಗಿ ಕಲಿಸುವುದೇ ನಿಜವಾದ ಶಿಕ್ಷಣ ಎಂದು ಪುತ್ತೂರು ವಿವೇಕಾನಂದ ಕಾಲೇಜ್‌ನ ಪ್ರಾಂಶುಪಾಲ...

 

ವಿಶೇಷ ವರದಿ
ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ

ಸುಳ್ಯ, ಸೆ.5: ಶಿಕ್ಷಣ ಸಾಮಾಜಿಕ ಪರಿವರ್ತನೆಯ ಪರಿಕರವಾದುದರಿಂದ ಈ ವ್ಯವಸ್ಥೆಗೆ ಸಾಮೂಹಿಕ ಜವಾಬ್ದಾರಿ ಇದೆ. ಶಿಕ್ಷಕರು ಯಾವುದೇ ಹಂತದಲ್ಲೂ ಭ್ರಮ ನಿರಸನಗೊಳ್ಳದೆ ಮುಂದುವರಿಯಬೇಕು ಎಂದು...

 

ವಿಶೇಷ ವರದಿ
ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ

ಮಂಗಳೂರು, ಸೆ.5: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯ ಕರೆಗೆ ‘ಓ’ಗೊಟ್ಟು ತನ್ನ 13ರ ಹರೆಯದಲ್ಲೇ ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಕರುಣಾಕರ ಉಚ್ಚಿಲ್,...

 

ವಿಶೇಷ ವರದಿ
ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ, ಸೆ. 5: ಶಿರೂರಿನ ಗ್ರೀನ್‌ವ್ಯಾಲಿ ನ್ಯಾಶನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು...


ವಿಶೇಷ ವರದಿ
ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ

ಕುಂದಾಪುರ, ಸೆ.5: ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ಮಗುವಿನ ಹಕ್ಕಾಗಿರುವ ಈ ಸಂದರ್ಭದಲ್ಲಿ ಶಿಕ್ಷಣದ ಪ್ರಮುಖ ಪಾಲುದಾರರಾಗಿರುವ ಮುಖ್ಯವಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳು,...

 

ವಿಶೇಷ ವರದಿ
ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

ಮಂಗಳೂರು, ಸೆ.5: ಶಾಲೆಗಳಲ್ಲಿ ಮಕ್ಕಳ ಮೇಲೆ ವೌಲ್ಯಗಳನ್ನು ಹೇರುವ ಕೆಲಸ ಸರಿಯಲ್ಲ. ಬದಲಿಗೆ ಮಕ್ಕಳು ವೌಲ್ಯ ಗಳನ್ನು ಆಯ್ಕೆ ಮಾಡುವ ವಿವೇಚನೆ ಬೆಳೆಸಲು ಶಿಕ್ಷಕರು ಸಹಕರಿಸಬೇಕು...


ವಿಶೇಷ ವರದಿ
ಶಿಕ್ಷಕರ ಬಗ್ಗೆ ಸರಕಾರದ ಮನೋಧರ್ಮ ಬದಲಾಗಲಿ: ಮನಶಾಸ್ತ್ರಜ್ಞ ಗಂಗಾಧರ ಬೆಳ್ಳಾರೆ

ಬಂಟ್ವಾಳ, ಸೆ.5: ಶಾಲಾ ಶಿಕ್ಷಕರನ್ನು ಯಂತ್ರಗಳಂತೆ ನೋಡುವ ಸರಕಾರದ ಮನೋಧರ್ಮ ಬದಲಾಗಬೇಕಿದೆ. ಅವರ ಕಾರ್ಯಕ್ಷಮತೆಯನ್ನು ಗೌರವಿಸುವ ಕೆಲಸ ಸರಕಾರ ...


ವಿಶೇಷ ವರದಿ
ಕುದುರೆಮುಖ ಮರುಭೂಮಿಯಾಗದಿರಲಿ : ನಾಗೇಶ ಹೆಗಡೆ

ಮೂಡುಬಿದಿರೆ: ಅಭಿವೃದ್ಧಿಯ ಕಾರಣವೊಡ್ಡಿ ಕಟ್ಟಿದ ಅಣೆಕಟ್ಟುಗಳು ನೆಲದ ಸತ್ವವನ್ನು, ಪಶ್ಮಿಮ ಘಟ್ಟದ ಅಪೂರ್ವ ಜೀವಸಂತತಿಯನ್ನು ನಾಶಪಡಿಸುತ್ತಿದ್ದೇವೆ. ಸರ್ಪಗಳಲ್ಲಿಯೇ ಸ್ವಂತ ಗೂಡುಕಟ್ಟಿಕೊಂಡು ಮೊಟ್ಟೆ ಇಡುವ ಅಪರೂಪದ ಕಾಳಿಂಗಸರ್ಪ ...

 

ವಿಶೇಷ ವರದಿ
ಅಕ್ರಮ ತಂಬಾಕು ಸಾಗಾಟ, ದಾಸ್ತಾನು: ಇಬ್ಬರ ಬಂಧನ

ಕಾಸರಗೋಡು, ಸೆ.5: ನಿಷೇಧಿತ ತಂಬಾಕು ಉತ್ಪನ್ನಗಳಅಕ್ರಮ ಸಾಗಾಟ ಹಾಗೂ ದಾಸ್ತಾನು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದು...

 

ವಿಶೇಷ ವರದಿ
ಮಣಿಪಾಲದಲ್ಲಿ ಹಕ್ಕಿಗಳ ಜೋಗುಳ...

ವೈದ್ಯಕೀಯ ಹಾಗೂ ಶೈಕ್ಷಣಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಗಮನಸೆಳೆದಿರುವ ಮಣಿಪಾಲ ಇದೀಗ ಹಕ್ಕಿಗಳನ್ನೂ ತನ್ನೆಡೆಗೆ ಆಕರ್ಷಿಸುತ್ತಿದೆ ಎಂದರೆ ಅಚ್ಚರಿಯಾಗಬಹುದು....

 

ವಿಶೇಷ ವರದಿ
ಉಡುಪಿ: ಕೆ.ಎಸ್‌.ಈಶ್ವರಪ್ಪರಿಗೆ ಪಂ.ನೌಕರರ ಸಂಘದ ಮನವಿ

ಉಡುಪಿ: ರಾಜ್ಯದ ಸುಮಾರು 5,000ಕ್ಕೂ ಅಧಿಕ ಗ್ರಾ.ಪಂ.ಗಳಲ್ಲಿ ಹಲವು ವರ್ಷಗಳಿಂದ ಅತ್ಯಲ್ಪ ವೇತನಕ್ಕೆ ದುಡಿಯುತ್ತಿರುವ ಸುಮಾರು 30,000 ನೌಕರರು (ಗುಮಾಸ್ತರು/ಬಿಲ್‌ ವಸೂಲಿಗಾರರು/ಕಂಪ್ಯೂಟರ್‌ ಅಪರೇಟರ್/ನಳ್ಳಿ ನೀರು ನಿಯಂತ್ರಕರು/ಜಾಡಮಾಲಿಗಳು ಇತ್ಯಾದಿ) ಹಾಗೂ 5,000ಕ್ಕೂ ಅಧಿಕ ಪಿಡಿ‌ಒ/ಕಾರ್ಯದರ್ಶಿಗಳ...

 

ವಿಶೇಷ ವರದಿ
ಶಿಕ್ಷಣ ಖಾಸಗೀಕರಣಕ್ಕೆ ಕಡಿವಾಣ ಹಾಕಲು ಸಚಿವ ಯೋಗೇಶ್ವರ್ ಕರೆ

ಮಂಡ್ಯ: ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಶಿಕ್ಷಣ ಖಾಸಗೀಕರಣ ಗೊಳ್ಳುತ್ತಿದ್ದು, ಇದರಿಂದಾಗಿ ಬಡ ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ದಿಂದ ವಂಚಿತರಾಗುತ್ತಿದ್ದಾರೆ ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ...

 

ವಿಶೇಷ ವರದಿ
ಮದ್ಯದಂಗಡಿ ತೆರೆಯುವುದಕ್ಕೆ ವಿರೋಧ;ತಿಂಗಳಾಡಿಯಲ್ಲಿ ವಿವಿಧ ಸಂಘಟನೆಗಳಿಂದ ಪಂಚಾಯತ್ ಎದುರು ಪ್ರತಿಭಟನೆ

ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಬುಧವಾರ ಕೆದಂಬಾಡಿ ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜನಜಾಗೃತಿ ...

 

ವಿಶೇಷ ವರದಿ
ರಸ್ತೆ ಓಟ ಸ್ಪರ್ಧೆ: ಪೆರ್ಡೂರು ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಪರ್ಕಳ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಪೆರ್ಡೂರಿನ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ಮತ್ತು ಪರ್ಕಳದ ರೋಟರಿ ಕ್ಲಬ್ ಜಂಟಿಯಾಗಿ ಪರ್ಕಳದಲ್ಲಿ ಆಯೋಜಿ ಸಿದ್ದ ಉಡುಪಿ ಜಿಲ್ಲಾ ಮಟ್ಟದ ರಸ್ತೆ ಓಟ ಸ್ಪರ್ಧೆಯಲ್ಲಿ ಪೆರ್ಡೂರು ....

 

ವಿಶೇಷ ವರದಿ
ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ

ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ತಪ್ಪಲಿನ ಬಾಗಿನಮಲೆ ಮೀಸಲು ಅರಣ್ಯದಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಹಾಗೂ ನಕ್ಸಲರ ನಡುವೆ ಮಂಗಳವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ತಂಡದ ಸದಸ್ಯನೊಬ್ಬ ...

 

ವಿಶೇಷ ವರದಿ
ಧರ್ಮಸ್ಥಳದಿಂದ ಶಿಕ್ಷಕರಿಗೆ 16 ಕೋ.ರೂ. ಗೌರವಧನ: ಡಾ|ಹೆಗ್ಗಡೆ

ಬೆಳ್ತಂಗಡಿ: ಕಳೆದ 25 ವರ್ಷದಲ್ಲಿ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ 13 ಸಾವಿರ ಶಿಕ್ಷಕರನ್ನು ವಿವಿಧ ಸರಕಾರಿ ಶಾಲೆಗಳಿಗೆ ನೀಡಿ ಅವರಿಗೆ 16 ಕೋ.ರೂ. ಗೌರವಧನ ನೀಡಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ನುಡಿದರು.

 

ವಿಶೇಷ ವರದಿ
ಕದ್ರಿ ಶ್ರೀಕೃಷ್ಣ ವೇಷ ಸ್ಪರ್ಧೆ - ನಿಬಂಧನೆಗಳ ಬಗ್ಗೆ ಪೂರ್ವಭಾವಿ ಸಭೆ.

ಸೆಪ್ಟಂಬರ್ 8 ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ ಜರಗಲಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಸ್ಪರ್ಧಾ ನಿಯಮ, ಪೂರ್ಣಮಾಹಿತಿ, ಮಾರ್ಗದರ್ಶನ ಇಂದು ನಗರದ...

 

ವಿಶೇಷ ವರದಿ
ಕರ್ನಾಟಕ ಬ್ಯಾಂಕ್ : ಬೆಂಗಳೂರಿನ ಕಸ್ತೂರಿ ನಗರದಲ್ಲಿ 508ನೇ ಶಾಖೆ ಶುಭಾರಂಭ.

ಕಸ್ತೂರಿ ನಗರದಲ್ಲಿ ಕರ್ನಾಟಕ ಬ್ಯಾಂಕಿನ 508ನೇ ಶಾಖೆಯ ಉದ್ಘಾಟನೆಯನ್ನು ಇಂದು ಖ್ಯಾತ ಹೊಟೇಲ್ ಉದ್ಯಮಿ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕ್ರತರಾದ ಶ್ರೀ ಎನ್.ಆರ್. ನಾರಾಯಣ ರಾವ್...

 

ವಿಶೇಷ ವರದಿ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ - ಮಕ್ಕಳ ಮೇಲೆ ಮೌಲ್ಯಗಳ ಹೇರಿಕೆ ಬೇಡ,ಶಿಕ್ಷಕರಿಗೆ ಡಾ.ಮಹಾಬಲೇಶ್ವರ ರಾವ್ ಸಲಹೆ

ಮಂಗಳೂರು.ಸೆಪ್ಟೆಂಬರ್ :5:ದ.ಕ. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಸಮಿತಿ ಮತ್ತು ಮಂಗಳೂರು ದಕ್ಷಿಣ ವಲಯ ಶಿಕ್ಷಕ ದಿನಾಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ...


ವಿಶೇಷ ವರದಿ
ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗೌರವ -ಸನ್ಮಾನ ಕಾರ್ಯಕ್ರಮ - ಶಿಕ್ಷಕಿಯಾಗಬೇಕೆಂಬ ಅದಮ್ಯ ಹಂಬಲದಿಂದ ಶಿಕ್ಷಕಿಯಾದೆ: ಮುಕ್ತ ಪ್ರಭು

ಮಂಗಳೂರು,ಸೆಪ್ಟೆಂಬರ್.5:ಸ್ವತಂತ್ರ ಭಾರತದಲ್ಲಿ ಸ್ವತಂತ್ರ ಪ್ರಜೆಗಳಾದ ನಾವು ಬಯಸಿದಂತೆ, ಹಂಬಲಿಸಿದಂತೆ ಆಗುವುದು ಬಹಳ ಕಡಿಮೆ. ಕಲಿಯುತ್ತಾ ಬೆಳೆಯುವಾಗ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಬದುಕು ರೂಪಿಸುವುದೇ ಅಧಿಕ...


ವಿಶೇಷ ವರದಿ
ಕಾರ್ಪ್‌ ಬ್ಯಾಂಕ್‌: ಹಬ್ಬಗಳಿಗೆ ಕೊಡುಗೆ

ಉಡುಪಿ:ಕಾರ್ಪೊರೇಶನ್‌ ಬ್ಯಾಂಕ್‌ ಹಬ್ಬಗಳ ಋತುವಿಗಾಗಿ ವಿವಿಧ ಸಾಲ ಯೋಜನೆಗಳಿಗೆ ಸೆ.1ರಿಂದ ಮೂರು ತಿಂಗಳವರೆಗೆ ವಿಶೇಷ ರಿಯಾಯಿತಿಯನ್ನು ಘೋಷಿಸಿದೆ ಎಂದು ವಲಯ ಪ್ರಬಂಧಕ ಎನ್‌.ಮಂಜುನಾಥ ಶೆಣೈ ಪತ್ರಿಕಾಗೋಷ್ಠಿಯಲ್ಲಿ ...

 

 

 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)
ಈ ವಿಭಾಗದ ಹಿಂದಿನ ವರದಿಗಳನ್ನು ಹುಡುಕಿ :
ದಯವಿಟ್ಟು ದಿನಾಂಕಗಳನ್ನು yyyy-mm-dd ರೀತಿಯಲ್ಲಿ ಬರೆಯಿರಿ
ರಿಂದ: ವರೆಗೆ:
 

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri