ಸೋಮವಾರ, 27-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item


 
ವಿಶೇಷ ವರದಿಗಳು- ಭಾರತ


ಈ ವಿಭಾಗದ ಮುಖ್ಯ ೨ ವರದಿಗಳು
ವಿಶೇಷ ವರದಿ
ಹತ್ತನೆ ದಿನವೂ ವ್ಯರ್ಥ: ಆರದ ಕಲ್ಲಿದ್ದಲ ಕಾವು

ಹೊಸದಿಲ್ಲಿ, ಸೆ.4: ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಕಾವು ಆರುವ ಯಾವುದೇ ಲಕ್ಷಣ ತೋರುತ್ತಿಲ್ಲ. ಹಗರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಬೇಕೆಂಬ....

 

ವಿಶೇಷ ವರದಿ
ಪಂಚ ರಾಜ್ಯಗಳ ಚುನಾವಣೆಗೆ ಆಯೋಗ ಸಿದ್ಧತೆ

ಅಗರ್ತಲಾ, ಸೆ.4: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಮೇಘಾಲಯಾ, ನಾಗಾಲ್ಯಾಂಡ್, ತ್ರಿಪುರ, ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭೆಗಳ ಚುನಾವಣೆಗೆ...

 
ವಿಶೇಷ ವರದಿ
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ: ಕಠಿಣ ಕ್ರಮ ತೆಗೆದುಕೊಳ್ಳಲು ಶಿಂಧೆ ಆಗ್ರಹ

ಹೊಸದಿಲ್ಲಿ, ಸೆ.6: ಕಳೆದ ಕೆಲವು ವರ್ಷಗಳಿಂದ ಮಹಿಳೆಯರ ಮೇಲಿನ ಗಂಭೀರವಾದ ದೌರ್ಜನ್ಯಗಳ ಪ್ರಕರಣಗಳು ಹೆಚ್ಚುತ್ತಿದ್ದು,...


ವಿಶೇಷ ವರದಿ
ನಾಳೆ ಏರ್ ಇಂಡಿಯಾಕ್ಕೆ ಡ್ರೀಮ್‌ಲೈನರ್

ಹೊಸದಿಲ್ಲಿ, ಸೆ.6: ದೇಶದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಯಾಗಿರುವ ಏರ್ ಇಂಡಿಯಾ ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಬೋಯಿಂಗ್ 787 ಡ್ರೀಮ್‌ಲೈನರ್‌ನ ಕನಸು ...

 

ವಿಶೇಷ ವರದಿ
ವಿಶ್ವದ ಅತ್ಯಂತ ದ್ವೇಷಿಸುವ ನಗರಗಳ ಸಾಲಿಗೆ ದಿಲ್ಲಿ

ಹೊಸದಿಲ್ಲಿ, ಸೆ.6: ಸಿಎನ್‌ಎನ್ ಸುದ್ದಿ ಚಾನೆಲ್ ಸಮೂಹ ನಡೆಸಿದ ಸಮೀಕ್ಷೆಯೊಂದರ ಪ್ರಕಾರ ವಿಶ್ವದ ಅತ್ಯಂತ ಹೆಚ್ಚು ದ್ವೇಷಿಸುವ ನಗರಗಳ ಸಾಲಿಗೆ...

 

ವಿಶೇಷ ವರದಿ
ಮನಮೋಹನ್ ಸಿಂಗ್ ದುರಂತ ನಾಯಕ: ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನಿಗೆ ಪ್ರಧಾನಿ ಕಾರ್ಯಾಲಯ ತರಾಟೆ

ಹೊಸದಿಲ್ಲಿ, ಸೆ. 6: ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ದುರಂತ ನಾಯಕರಾಗಿದ್ದಾರೆ ಎಂದು ಅಮೆರಿಕದ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಅಂಕಣ ಬರೆದಿದ್ದ ಪತ್ರಕರ್ತ...

 

ವಿಶೇಷ ವರದಿ
ಮಹಿಳಾ ಸಬಲೀಕರಣಕ್ಕೆ ಎನ್‌ಜಿಒದಿಂದ ‘ಉಮ್ಮೀದ್ ಕಿ ರಿಕ್ಷಾ’ ಯೋಜನೆಗೆ ಚಾಲನೆ

ಹೊಸದಿಲ್ಲಿ, ಸೆ. 6: ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ದುಡಿದು ಘನತೆಯಿಂದ ಜೀವಿಸುವ ಅನುಕೂಲ ಕಲ್ಪಿಸಿಕೊಡಲು ಇಲ್ಲಿನ ಎರಡು ಸರಕಾರೇತರ ಸಂಸ್ಥೆಗಳು ಜತೆಯಾಗಿ...


ವಿಶೇಷ ವರದಿ
ಸೊಹ್ರಾಬುದ್ದಿನ್ ನಕಲಿ ಎನ್‌ಕೌಂಟರ್ ಪ್ರಕರಣ: ಸಮಸ್ಯೆಯ ಸುಳಿಯಲ್ಲಿ ಮತ್ತಷ್ಟು ಪೊಲೀಸರು, ರಾಜಕಾರಣಿಗಳು

ಅಹ್ಮದಾಬಾದ್, ಸೆ. 6: ಗುಜರಾತ್‌ನಲ್ಲಿ ನಡೆದ ಸೊಹ್ರಾಬುದ್ದಿನ್ ಶೇಕ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ..

 

ವಿಶೇಷ ವರದಿ
ಪ.ಬಂಗಳಾದಲ್ಲಿ ದಿಢೀರ್ ಪ್ರವಾಹ: ಕೊಚ್ಚಿ ಹೋದ ಬಸ್, 100 ಮಂದಿ ನಾಪತ್ತೆ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಗುರುವಾರ ಸಂಭವಿಸಿದ ದಿಢೀರ್ ಪ್ರವಾಹದಿಂದಾಗಿ ಪ್ರಯಾಣಿಕರ ಬಸ್‌ವೊಂದು ಪ್ರವಾಹದಲ್ಲಿ ಸಿಲುಕಿ ಕೊಚ್ಚಿ ಹೋಗಿದೆ....

 

ವಿಶೇಷ ವರದಿ
ಶಾಕಿಂಗ್ ರ್ಯಾಗಿಂಗ್‌ ವಿಡಿಯೋ: ಕೇಸ್‌ ದಾಖಲಿಸದ ಪೊಲೀಸ್‌

ಹೊಸದಿಲ್ಲಿ: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಂಗಿಂಗ್ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದೆ. ಆಂಧ್ರ ಪ್ರದೇಶದ ವಾರಂಗಲ್‌ನ ನ್ಯಾಷನಲ್‌ ಇಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಈ ಘಟನೆ ನಡೆದಿದೆ....

 

ವಿಶೇಷ ವರದಿ
ಸೆ 26ರಿಂದ ಯುಎಸ್ ವೀಸಾ ಶುಲ್ಕ ಪಾವತಿ ಸರಳ

ಹೊಸದಿಲ್ಲಿ: ಸೆಪ್ಟೆಂಬರ್ 26ರಿಂದ ಜಾರಿಗೆ ಬರುವಂತೆ ಅಮೆರಿಕ ವೀಸಾಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಲ್ಲಿನ ಅಮೆರಿಕ ರಾಯಭಾರಿ ಕಚೇರಿಯು ಭಾರತೀಯರಿಗಾಗಿ ಇನ್ನಷ್ಟು ಸರಳಗೊಳಿಸಿದೆ. ಶುಲ್ಕ ಪಾವತಿ ವ್ಯವಸ್ಥೆಯನ್ನು ಸರಳಗೊಳಿಸುವ ನೂತನ ವೀಸಾ ಪರಿಷ್ಕರಣೆ ವ್ಯವಸ್ಥೆಯನ್ನೂ ಅಮೆರಿಕ ಕಚೇರಿ ...

 

ವಿಶೇಷ ವರದಿ
‘ಕೋಲ್’ಹಲ: ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸತತ ಕಲಾಪ ೧೨ ದಿನಗಳ ಕಲಾಪ ಬಲಿಯಾಗಿದ್ದು, ಹಗರಣ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜಿನಾಮೆ ಪಟ್ಟು ಬಿಡದ ಬಿಜೆಪಿ ಗುರುವಾರವೂ ಸದನದಲ್ಲಿ ಕೋಲಾಹಲವೆಬ್ಬಿಸಿತು. ಈ ಹಿನ್ನೆಲೆಯಲ್ಲಿ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು...

 

ವಿಶೇಷ ವರದಿ
ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೂರು ಪ್ರತ್ಯೇಕ ತಂಡಗಳಿಂದ ತನಿಖೆ; ಆರು ಮಂದಿಯ ಬಂಧನ

ಚೆನ್ನೈ: ತಮಿಳುನಾಡಿನ ಶಿವಕಾಶಿಯ ಹೊರವಲಯದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ನಿನ್ನೆ ಸಂಭವಿಸಿದ್ದ ಬೆಂಕಿ ದುರಂತ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ....

 

ವಿಶೇಷ ವರದಿ
ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ

ನವ ದೆಹಲಿ: ಇಂದಿಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಜರುಗಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ್ಯ ರಾಷ್ಟ್ರಪತಿ ಪ್ರಣಮ್ ಮುಖರ್ಜಿ ಅವರು ಕುದಿ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ಅವರಿಗೆ ಪ್ರಶಸ್ತಿಯನ್ನಿತ್ತು ಗೌರವಿಸಿದರು....


ವಿಶೇಷ ವರದಿ
ಎಸ್ಸಿ-ಎಸ್ಟಿ ಭಡ್ತಿ ಮೀಸಲು ಮಸೂದೆ ಮಂಡನೆ:ರಣರಂಗವಾದ ರಾಜ್ಯಸಭೆ

ಹೊಸದಿಲ್ಲಿ, ಸೆ.5: ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಉದ್ಯೋಗ ಭಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ (117ನೆ) ಮಸೂದೆ-2012ನ್ನು ಇಂದು...

 

ವಿಶೇಷ ವರದಿ
ಪ್ರಧಾನಿ ಸಿಂಗ್ ದುರಂತ ನಾಯಕ: ವರದಿಗೆ ಗಂಟುಬಿದ್ದ ವಾಷಿಂಗ್ಟನ್ ಪೋಸ್ಟ್

ನವದೆಹಲಿ:ಟೈಮ್ ಮ್ಯಾಗಜಿನ್ ಮುಖಪುಟದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ‘ಕಡಿಮೆ ಸಾಧಕ’ನೆಂಬ ಪಟ್ಟ ಗಿಟ್ಟಿಸಿಕೊಂಡು ಇನ್ನೂ ಒಂದು ತಿಂಗಳಾಗಿಲ್ಲ. ಅಷ್ಟರಲ್ಲಾಗಲೇ ಅಮೆರಿಕದ ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯು ಪ್ರಧಾನಿ ಸಿಂಗ್‌ರನ್ನು ‘ದುರಂತ ನಾಯಕ’ ಎಂದು ಬಣ್ಣಿಸಿದೆ...

 

ವಿಶೇಷ ವರದಿ
ಹಿರಿಯರ ಕಿತ್ತಾಟ:ಸದಸ್ಯರಿಂದಲೇ ಮೇಲ್ಮನೆ ಗೌರವ ಮಣ್ಣುಪಾಲು| ಎಸ್‌ಪಿ-ಬಿ‌ಎಸ್‌ಪಿ ಸಂಸದರ ನಡುವೆ ಗುದ್ದಾಟ

ನವದೆಹಲಿ:ಛೇ... ಇದು ನಾಚಿಕೆಗೇಡಿನ ಸಂಗತಿ. ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿಯಬೇಕಾದ ‘ಹಿರಿಯ’ರೇ ಸದನದಲ್ಲಿ ಪರಸ್ಪರ ಕಿತ್ತಾಡಿಕೊಂಡು ಸಂಸತ್ತಿನ ಮಾನ ಹರಾಜು ಹಾಕಿದ ಘಟನೆ ಬುಧವಾರ ರಾಜ್ಯಸಭೆಯಲ್ಲಿ ನಡೆದಿದೆ...

 

ವಿಶೇಷ ವರದಿ
ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ

ನವದೆಹಲಿ: ಯುಪಿ‌ಎ ಸರ್ಕಾರ ಹಗರಣಗಳಲ್ಲಿ ಸಿಲುಕಿ ಒದ್ದಾಡುತ್ತಿರುವಾಗಲೇ, ಪ್ರಧಾನಿ ಕಾರ್ಯಾಲಯ ಸಚಿವರ ಆಸ್ತಿ ವಿವರ ಬಹಿರಂಗಪಡಿಸಿದೆ. ಕೆಲ ಸಚಿವರ ಆಸ್ತಿಪಾಸ್ತಿ ಕಳೆದ ವರ್ಷಕ್ಕಿಂತ ಈ ವರ್ಷ ಮತ್ತಷ್ಟು ಹೆಚ್ಚಾಗಿರುವುದು ವಿಶೇಷ..

 

ವಿಶೇಷ ವರದಿ
23 ಭಾರತೀಯ ನಾವಿಕರಿದ್ದ 'ಅಬುಧಾಬಿ ಸ್ಟಾರ್‌' ನೌಕೆ ಅಪಹರಣ: ನೈಜೀರಿಯಾ ನೌಕಾಪಡೆ ಕಾರ್ಯಾಚಾರಣೆ - ನಾವಿಕರ ಸುರಕ್ಷಿತ ಬಿಡುಗಡೆ

ಲಾಗೋಸ್‌: ನೈಜೀರಿಯಾದ ವಾಣಿಜ್ಯ ನಗರಿಯಾಗಿರುವ ಲಾಗೋಸ್‌ನ ಕರಾವಳಿ ತೀರದಲ್ಲಿ ತೈಲ ಸಾಗಾಟ ನಿರತವಾಗಿದ್ದ ಹಡಗನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ. ಈ ಹಡಗು, 23 ಭಾರತೀಯ ನಾವಿಕರನ್ನು ಒಳಗೊಂಡಿದ್ದು, ...

 

ವಿಶೇಷ ವರದಿ
ಶ್ರೀಲಂಕಾ ಪ್ರವಾಸಿಗರ ಮೇಲಿನ ದಾಳಿಗೆ ಜಯಾ ಹೊಣೆ: ಕರುಣಾನಿಧಿ

ಚೆನೈ: ಶ್ರೀಲಂಕಾದ ಪ್ರವಾಸಿಗರ ಮೇಲೆ ನಡೆದ ದಾಳಿಗೆ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರೇ ಹೊಣೆ ಎಂದು ಡಿ‌ಎಂಕೆ ಮುಖ್ಯಸ್ಥ ಎಂ.ಕರಣಾನಿಧಿ ಬುಧವಾರ ಹೇಳಿದ್ದಾರೆ...

 

ವಿಶೇಷ ವರದಿ
ಬಳ್ಳಾರಿ ಲೋಕಸಭಾ ಕ್ಷೇತ್ರ: ಸೆ.15ರಂದು ಮರು ಮತ ಎಣಿಕೆ

ಹೊಸದಿಲ್ಲಿ, ಸೆ.4: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಮರು ಮತ ಎಣಿಕೆಯನ್ನು ಸೆ.15ರಂದು ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಗೊಳಿಸಿದೆ...

 

ವಿಶೇಷ ವರದಿ
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 52ಮಂದಿ ಬಲಿ, 70ಗಾಯಾಳು

ಚೆನ್ನೈ: ಶಿವಕಾಶಿ ಸಮೀಪವಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ 18ಕ್ಕೂ ಹೆಚ್ಚು ಕಾರ್ಮಿಕರು ಬಲಿಯಾಗಿದ್ದಾರೆ...


ವಿಶೇಷ ವರದಿ
ಉದ್ಬವ್ ಹೇಳಿಕೆಯನ್ನು ತಳ್ಳಿ ಹಾಕಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ

ನವದೆಹಲಿ: ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಎಲ್ಲಿ ಬೇಕಾದರು ಪ್ರಯಾಣಿಸುವ ಹಕ್ಕಿದೆ ಎಂದು ಹೇಳುವುದರ ಮೂಲಕ ಕೇಂದ್ರ ಗೃಹಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರು, ಬಿಹಾರಿಗಳ ವಿರುದ್ಧ ಶಿವ ಸೇನಾ ನಾಯಕ ಉದ್ಬವ್ ಠಾಕ್ರೆ ನೀಡಿದ್ದ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ....

 

ವಿಶೇಷ ವರದಿ
ರಾಜ್ಯಸಭೆಯಲ್ಲಿ ಕೈ ಕೈ ಮಿಲಾಯಿಸಿದ ಸಂಸದರು

ನವದೆಹಲಿ:ರಾಜ್ಯಸಭೆಯಲ್ಲಿ ಎಸ್ಸಿ, ಎಸ್ಟಿ ನೌಕರರ ಬಡ್ತಿ ವಿಧೇಯಕ ಮಂಡನೆ ಸಂದರ್ಭದಲ್ಲಿ ಬಿ‌ಎಸ್‌ಪಿ ಸಂಸದ ಅವತಾರ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್‌ವಾಲ್ ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ...

 

ವಿಶೇಷ ವರದಿ
ತೆಲಂಗಾಣ ರಾಜ್ಯ ರಚನೆಗೆ ಬಿಜೆಪಿ ಬದ್ಧ: ಸುಷ್ಮಾ

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಆಂಧ್ರಪ್ರದೇಶದಿಂದ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವನ್ನಾಗಿ ರಚಿಸಲಾಗುವುದು ಎಂದು ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಬುಧವಾರ ಭರವಸೆ ನೀಡಿದ್ದಾರೆ....

 

ವಿಶೇಷ ವರದಿ
ಭಾರತದ 'ಮೌನ' ಪ್ರಧಾನಿ ದುರಂತ ವ್ಯಕ್ತಿ: ವಾಷಿಂಗ್ಟನ್ ಪೋಸ್ಟ್

ಹೊಸದಿಲ್ಲಿ: ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ’ನಿರೀಕ್ಷೆ ಮುಟ್ಟದ ನಾಯಕ’ ಎಂದು ಟೈಮ್ ಮ್ಯಾಗಜಿನ್ ಬಣ್ಣಿಸಿದ ಬೆನ್ನಲ್ಲೇ ಅವರಿಗೆ ’ದುರಂತ ವ್ಯಕ್ತಿ’ ಎಂಬ ಬಿರುದನ್ನು ಅಮೆರಿಕಾದ ಇನ್ನೊಂದು ಪ್ರಭಾವಿ ಪತ್ರಿಕೆ ’ದಿ ವಾಷಿಂಗ್ಟನ್ ಪೋಸ್ಟ್’ ದಯ ಪಾಲಿಸಿದೆ....

 

ವಿಶೇಷ ವರದಿ
ಪ್ರಜಾಪತಿ ನಕಲಿ ಎನ್‌ಕೌಂಟರ್ : ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಆರೋಪ ಪಟ್ಟಿ

ಅಹ್ಮದಾಬಾದ್ : ತುಲಸಿ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ನಿಕಟ ಸಹಾಯಕ ಹಾಗೂ ಮಾಜಿ ಸಚಿವ ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಸಿಬಿ‌ಐ ಆರೋಪ ಪಟ್ಟಿ ದಾಖಲಿಸಿದೆ....

 

ವಿಶೇಷ ವರದಿ
ಗಂಗೋಪಾಧ್ಯಾಯರಿಂದ ಲೈಂಗಿಕ ಕಿರುಕುಳ: ತಸ್ಲೀಮಾ

ನವದೆಹಲಿ: ಬಾಂಗ್ಲಾ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸುನೀಲ್ ಗಂಗೋಪಾಧ್ಯಾಯ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ ಆರೋಪಿಸಿದ್ದಾರೆ. ತನ್ಮೂಲಕ ಮತ್ತೊಮ್ಮ ವಿವಾದದ ಜೇನುಗೂಡಿಗೆ ಕೈಹಚ್ಚಿದ್ದಾರೆ....

 

ವಿಶೇಷ ವರದಿ
ಉದ್ಯೋಗದಲ್ಲಿ ಪರಿಶಿಷ್ಟರಿಗೆ ಬಡ್ತಿ: ಕೇಂದ್ರ ಸಂಪುಟದಿಂದ ಸಾಂವಿಧಾನಿಕ ತಿದ್ದುಪಡಿಗೆ ಒಪ್ಪಿಗೆ

ನವದೆಹಲಿ:ಅಟಾರ್ನಿ ಜನರಲ್ ಅವರ ಎಚ್ಚರಿಕೆಯ ಹೊರತಾಗಿಯೂ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಬಡ್ತಿ ನೀಡುವ ಸಂವಿಧಾನಿಕ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಬುಧವಾರ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗುವುದು....

 

ವಿಶೇಷ ವರದಿ
ಜಂಟಿ ಸೇನಾ ತಾಲೀಮಿಗೆ ಭಾರತ-ಚೀನಾ ನಿರ್ಧಾರ

ಹೊಸದಿಲ್ಲಿ, ಸೆ.4: ಉಭಯ ರಾಷ್ಟ್ರಗಳ ರಕ್ಷಣಾ ಬಾಂಧವ್ಯಗಳಿಗೆ ಉತ್ತೇಜನ ಹಾಗೂ ಪರಸ್ಪರರ ನಡುವೆ ವಿಶ್ವಾಸ ನಿರ್ಮಾಣ ಯತ್ನಗಳ ಅಂಗವಾಗಿ, 2010ರಿಂದ ಸ್ಥಗಿತಗೊಂಡಿದ್ದ ದ್ವಿಪಕ್ಷೀಯ ಜಂಟಿ ಸೇನಾ ತಾಲೀಮುಗಳನ್ನು...


ವಿಶೇಷ ವರದಿ
ಇನ್ಮುಂದೆ ಹೆಂಡ್ತಿಗೆ ಗಂಡನೇ ಸಂಬಳ ಕೊಡ್ಬೇಕು!

ನವದೆಹಲಿ: ಇನ್ನು ಮುಂದೆ ಪುರುಷರು ತಮ್ಮ ಪತ್ನಿಯರಿಗೆ ಕಡ್ಡಾಯವಾಗಿ ಮಾಸಿಕ ಸಂಬಳ ನೀಡಬೇಕಾಗಬಹುದು. ಏಕೆಂದರೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಂತಹದೊಂದು ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟದ ಮುಂದಿಡಲು ನಿರ್ಧರಿಸಿದೆ....

 

ವಿಶೇಷ ವರದಿ
ಸೈನ್ಯದಲ್ಲಿ ಮೇಲು ಕೀಳು, ಸ್ವಯಂ ನಿವೃತ್ತಿಯತ್ತ ಸೈನಿಕರು

ನವದೆಹಲಿ: ಭಾರತೀಯ ಸೈನ್ಯದಲ್ಲಿ ಅಧಿಕಾರಿಗಳ ಹಾಗೂ ಸೈನಿಕರ ನಡುವಿನ ಮೇಲು ಕೀಳು ತಾರತಮ್ಯ ಮುಂದುವರೆದಿದ್ದು, ಅವರಿಬ್ಬರ ನಡುವಿನ ಅಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ೧೦,೦೦೦ಕ್ಕೂ ಹೆಚ್ಚು ಸೈನಿಕರು ಕಳೆದ ವರ್ಷ ಅವಧಿಗೆ ಮುಂಚೆಯೇ ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದರು ಎಂದು ತಿಳಿದುಬಂದಿದೆ....

 

ವಿಶೇಷ ವರದಿ
371ನೇ ತಿದ್ದುಪಡಿಗೆ ಕೇಂದ್ರ ಸಂಪುಟ ಒಪ್ಪಿಗೆ; ಎಸ್‌ಸಿ ಹಾಗೂ ಎಸ್‌ಟಿ ನೌಕರರ ಬಡ್ತಿ ಮೀಸಲಾತಿಗೂ ಅಸ್ತು

ನವದೆಹಲಿ: ಹೈದರಾಬಾದ್ ಕರ್ನಾಟಕದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂಬಂಧ ೩೭೧ನೇ ತಿದ್ದುಪಡಿ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ಸೂಚಿಸಿದೆ...

 

ವಿಶೇಷ ವರದಿ
ಮೌನವಾಗಿರುವ ಹಕ್ಕು ಪ್ರಧಾನಿಗಿಲ್ಲ: ಬಿಜೆಪಿ

ಹೊಸದಿಲ್ಲಿ: ಕಲ್ಲಿದ್ದಲು ಹಗರಣದ ಹೊಣೆ ಹೊತ್ತು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಮುಂದುವರಿಸಿರುವ ಪ್ರತಿಪಕ್ಷ ಬಿಜೆಪಿ, ಸರಕಾರದ ಮುಖ್ಯಸ್ಥರಿಗೆ ಮೌನವಾಗಿ ಉಳಿಯುವ ಹಕ್ಕಿಲ್ಲ ಎಂದು ಪ್ರತಿಪಾದಿಸಿದೆ....

 

ವಿಶೇಷ ವರದಿ
ರೇಷ್ಮೆ ಬೆಳೆಗಾರರ ಸಮಸ್ಯೆ ಬಗೆಹರಿಸಲಾಗುವುದು: ರಾಜ್ಯದ ಸಂಸದರ ನಿಯೋಗಕ್ಕೆ ಚಿದು ಭರವಸೆ

ನವದೆಹಲಿ: ರಾಜ್ಯದ ರೇಷ್ಮೆ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಮಂಗಳವಾರ ತಮ್ಮನ್ನು ಭೇಟಿ ಮಾಡಿದ ರಾಜ್ಯದ ಸಂಸದರ ನಿಯೋಗಕ್ಕೆ ಭರವಸೆ ನೀಡಿದ್ದಾರೆ....

 

ವಿಶೇಷ ವರದಿ
ಕಲ್ಲಿದ್ದಲು ಗಣಿ ಹಂಚಿಕೆ ಹಗರಣ; ಸಿಬಿ‌ಐ ದಾಳಿ : 5 ಕಂಪನಿಗಳ ವಿರುದ್ಧ ಎಫ್‌ಐ‌ಆರ್ ದಾಖಲಿಸಿದ ಸಿಬಿ‌ಐ

ನವದೆಹಲಿ (ಪಿಟಿ‌ಐ/ಐ‌ಎ‌ಎನ್‌ಎಸ್): ಕಲ್ಲಿದ್ದಲು ಗಣಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿ‌ಐ ಮಂಗಳವಾರ ಬೆಳಿಗ್ಗೆ ನವದೆಹಲಿ ಸೇರಿದಂತೆ 10 ನಗರಗಳಲ್ಲಿ ತೀವ್ರ ಶೋಧ ...

 

ವಿಶೇಷ ವರದಿ
ಪ್ರಧಾನಿಗೆ ಮೌನವಾಗಿರುವುದೇ ಸಂತಸದ ಸಂಗತಿ: ಸ್ವರಾಜ್

ಮುಂಬಯಿ :ಕಲ್ಲಿದ್ದಲು ಗಣಿ ಗುತ್ತಿಗೆ ಹಂಚಿಕೆ ವಿವಾದದಲ್ಲಿ ಗಾಢ ಮೌನ ತಾಳುವುದಾಗಿ ಹೇಳಿದ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಅವರನ್ನು ತರಾಟೆಗೆ ತೆಗೆದುಕೊಂಡ ಲೋಕಸಭೆಯ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್‌ ಅವರು ಸಿಂಗ್‌ ತನ್ನ ಮೌನದ ಬಗ್ಗೆ ಹೆಮ್ಮೆ ಪಡುವ ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದಾರೆ ...

 

ವಿಶೇಷ ವರದಿ
ತಪ್ಪಿತು ಇನ್ನೊಂದು ಕುಣಿಕೆ: ಸದ್ಯ ಬಿಎಸ್‌ವೈ ನಿರಾಳ

ಹೊಸದಿಲ್ಲಿ: ಮಾಜಿ ಸಿ‌ಎಂ ಯಡಿಯೂರಪ್ಪ ಮತ್ತು ಅವರ ನಿಕಟ ಬಂಧುಗಳು ತಮ್ಮ ಕೊರಳಿಗೆ ಸುತ್ತಿಕೊಳ್ಳಲಿದ್ದ ಮತ್ತೊಂದು ಸಿಬಿ‌ಐ ತನಿಖೆಯ ಉರುಳಿನಿಂದ ಸದ್ಯಕ್ಕೆ ...

 

ವಿಶೇಷ ವರದಿ
ಪ್ರಧಾನಿ ಕಣ್ಗಾವಲಲ್ಲೇ ಥೋರಿಯಂ ಲೂಟಿ?...

ನವದೆಹಲಿ: ೨ಜಿ ಮತ್ತು ಕಲ್ಲಿದ್ದಲು ಹಗರಣದಿಂದ ಮುಖಭಂಗ ಅನುಭವಿಸಿರುವ ಯುಪಿ‌ಎ ಸರ್ಕಾರಕ್ಕೆ ಮತ್ತೊಂದು ಹಗರಣ ಎದುರಾಗಿದೆ...

 

ವಿಶೇಷ ವರದಿ
ಕೇಂದ್ರದ ವಿರುದ್ಧ ಕಾವೇರಿದ ಸುಪ್ರೀಂ: ಶೀಘ್ರ ಪ್ರಾಧಿಕಾರದ ಸಭೆ ಕರೆಯಲು ತಾಕೀತು(Updated)

ನವದೆಹಲಿ: ಕಾವೇರಿ ನದಿ ಪ್ರಾಧಿಕಾರದ ಸಭೆ ಕರೆಯುವಲ್ಲಿ ವಿಫಲವಾಗಿರುವ ಪ್ರಧಾನ ಮಂತ್ರಿ ಕಾರ್ಯಾಲಯದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಸಭೆ ಕರೆಯಲು ದಿನಾಂಕ ನಿಗದಿ ಮಾಡುವಂತೆ ಆದೇಶ ನೀಡಿದೆ. ಕಾವೇರಿ ನದಿಯಿಂದ ೨೫.೩೭೩ ಟಿ‌ಎಂಸಿ ನೀರು ಹರಿಸಬೇಕು ಮತ್ತು ಕಾವೇರಿ ನದಿ ಪ್ರಾಧಿಕಾರದ ಸಭೆ ಕರೆಯಬೇಕು ಎಂದು ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ಕುರಿತು ಕರ್ನಾಟಕ ...

 

 

 
ಎಲ್ಲಾ ವರದಿಗಳು [ಭಾರತ]

»ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ: ಕಠಿಣ ಕ್ರಮ ತೆಗೆದುಕೊಳ್ಳಲು ಶಿಂಧೆ ಆಗ್ರಹ
»ನಾಳೆ ಏರ್ ಇಂಡಿಯಾಕ್ಕೆ ಡ್ರೀಮ್‌ಲೈನರ್
»ವಿಶ್ವದ ಅತ್ಯಂತ ದ್ವೇಷಿಸುವ ನಗರಗಳ ಸಾಲಿಗೆ ದಿಲ್ಲಿ
»ಮನಮೋಹನ್ ಸಿಂಗ್ ದುರಂತ ನಾಯಕ: ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನಿಗೆ ಪ್ರಧಾನಿ ಕಾರ್ಯಾಲಯ ತರಾಟೆ
»ಮಹಿಳಾ ಸಬಲೀಕರಣಕ್ಕೆ ಎನ್‌ಜಿಒದಿಂದ ‘ಉಮ್ಮೀದ್ ಕಿ ರಿಕ್ಷಾ’ ಯೋಜನೆಗೆ ಚಾಲನೆ
»ಸೊಹ್ರಾಬುದ್ದಿನ್ ನಕಲಿ ಎನ್‌ಕೌಂಟರ್ ಪ್ರಕರಣ: ಸಮಸ್ಯೆಯ ಸುಳಿಯಲ್ಲಿ ಮತ್ತಷ್ಟು ಪೊಲೀಸರು, ರಾಜಕಾರಣಿಗಳು
»ಪ.ಬಂಗಳಾದಲ್ಲಿ ದಿಢೀರ್ ಪ್ರವಾಹ: ಕೊಚ್ಚಿ ಹೋದ ಬಸ್, 100 ಮಂದಿ ನಾಪತ್ತೆ
»ಶಾಕಿಂಗ್ ರ್ಯಾಗಿಂಗ್‌ ವಿಡಿಯೋ: ಕೇಸ್‌ ದಾಖಲಿಸದ ಪೊಲೀಸ್‌
»ಸೆ 26ರಿಂದ ಯುಎಸ್ ವೀಸಾ ಶುಲ್ಕ ಪಾವತಿ ಸರಳ
»‘ಕೋಲ್’ಹಲ: ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ
»ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೂರು ಪ್ರತ್ಯೇಕ ತಂಡಗಳಿಂದ ತನಿಖೆ; ಆರು ಮಂದಿಯ ಬಂಧನ
»ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
»ಎಸ್ಸಿ-ಎಸ್ಟಿ ಭಡ್ತಿ ಮೀಸಲು ಮಸೂದೆ ಮಂಡನೆ:ರಣರಂಗವಾದ ರಾಜ್ಯಸಭೆ
»ಪ್ರಧಾನಿ ಸಿಂಗ್ ದುರಂತ ನಾಯಕ: ವರದಿಗೆ ಗಂಟುಬಿದ್ದ ವಾಷಿಂಗ್ಟನ್ ಪೋಸ್ಟ್
»ಹಿರಿಯರ ಕಿತ್ತಾಟ:ಸದಸ್ಯರಿಂದಲೇ ಮೇಲ್ಮನೆ ಗೌರವ ಮಣ್ಣುಪಾಲು| ಎಸ್‌ಪಿ-ಬಿ‌ಎಸ್‌ಪಿ ಸಂಸದರ ನಡುವೆ ಗುದ್ದಾಟ
»ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
»23 ಭಾರತೀಯ ನಾವಿಕರಿದ್ದ 'ಅಬುಧಾಬಿ ಸ್ಟಾರ್‌' ನೌಕೆ ಅಪಹರಣ: ನೈಜೀರಿಯಾ ನೌಕಾಪಡೆ ಕಾರ್ಯಾಚಾರಣೆ - ನಾವಿಕರ ಸುರಕ್ಷಿತ ಬಿಡುಗಡೆ
»ಶ್ರೀಲಂಕಾ ಪ್ರವಾಸಿಗರ ಮೇಲಿನ ದಾಳಿಗೆ ಜಯಾ ಹೊಣೆ: ಕರುಣಾನಿಧಿ
»ಬಳ್ಳಾರಿ ಲೋಕಸಭಾ ಕ್ಷೇತ್ರ: ಸೆ.15ರಂದು ಮರು ಮತ ಎಣಿಕೆ
»ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 52ಮಂದಿ ಬಲಿ, 70ಗಾಯಾಳು
»ಉದ್ಬವ್ ಹೇಳಿಕೆಯನ್ನು ತಳ್ಳಿ ಹಾಕಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ
»ರಾಜ್ಯಸಭೆಯಲ್ಲಿ ಕೈ ಕೈ ಮಿಲಾಯಿಸಿದ ಸಂಸದರು
»ತೆಲಂಗಾಣ ರಾಜ್ಯ ರಚನೆಗೆ ಬಿಜೆಪಿ ಬದ್ಧ: ಸುಷ್ಮಾ
»ಭಾರತದ 'ಮೌನ' ಪ್ರಧಾನಿ ದುರಂತ ವ್ಯಕ್ತಿ: ವಾಷಿಂಗ್ಟನ್ ಪೋಸ್ಟ್
»ಪ್ರಜಾಪತಿ ನಕಲಿ ಎನ್‌ಕೌಂಟರ್ : ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಆರೋಪ ಪಟ್ಟಿ
ಈ ವಿಭಾಗದ ಹಿಂದಿನ ವರದಿಗಳನ್ನು ಹುಡುಕಿ :
ದಯವಿಟ್ಟು ದಿನಾಂಕಗಳನ್ನು yyyy-mm-dd ರೀತಿಯಲ್ಲಿ ಬರೆಯಿರಿ
ರಿಂದ: ವರೆಗೆ:
 

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri